ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ: 600 ಅಂಕ ಗಳಿಸಿದ ಮಾಹ ಸಾರ

Update: 2020-08-12 08:04 GMT

ಬಂಟ್ವಾಳ: ಪಾಣೆಮಂಗಳೂರಿನ ಎಸ್ ಎಲ್ ಎನ್ ಪಿ ವಿದ್ಯಾಲಯದ ವಿದ್ಯಾರ್ಥಿನಿ ಮಾಹ ಸಾರ ಎಸೆಸೆಲ್ಸಿ ಪರೀಕ್ಷೆಯಲ್ಲಿ 600 (96%) ಅಂಕ ಗಳಿಸಿ ಸಾಧನೆ ಮೆರೆದಿದ್ದಾರೆ. ಇವರು ಮುಖ್ತಾರ್‌ ಅಹ್ಮದ್ - ಹಾಜಿರಾ ದಂಪತಿಯ ಪುತ್ರಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News