ವಿದ್ಯಾಪೋಷಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2020-08-12 16:39 GMT

ಉಡುಪಿ, ಆ.12: ಉಡುಪಿ ಜಿಲ್ಲೆಯ ಎಸೆಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಸರಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯಬಡ ವಿದ್ಯಾರ್ಥಿಗಳಿಂದ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಈ ಕುರಿತ ಹೆಚ್ಚಿನ ಮಾಹಿತಿಗೆ ಮುರಲಿ ಕಡೆಕಾರ್ (ದೂರವಾಣಿ: 0820 -2525444, 9449088708) ಇವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News