ಆ.15: ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ಬ್ಲಡ್ ಸೈಬೊದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ

Update: 2020-08-13 06:17 GMT

ಉಳ್ಳಾಲ, ಆ.13: ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ಬ್ಲಡ್ ಸೈಬೊ ವತಿಯಿಂದ 74ನೇ ಸ್ವಾತಂತ್ರೋತ್ಸವದ ಅಂಗವಾಗಿ ಆ.15ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 9 ಗಂಟೆಗೆ ದೇರಳಕಟ್ಟೆಯಲ್ಲಿರುವ ಯೆನೆಪೊಯ ಆಸ್ಪತ್ರೆಯಲ್ಲಿ ಶಿಬಿರ ನಡೆಯಲಿದೆ. ರಕ್ತದಾನ ಮಾಡಲು ಇಚ್ಛಿಸುವವರು ಮೊ.ಸಂ.: 9179752 78019, +91 9845615577 ಎಂದು ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ ಪ್ರಧಾನ ಕಾರ್ಯದರ್ಶಿ ಜಾಫರ್ ಯು.ಎಸ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News