ಕೊರೋನ ಸೋಂಕಿನಿಂದ ಗುಣಮುಖರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ

Update: 2020-08-14 13:49 GMT

ನವದೆಹಲಿ: ಕೊರೋನ ಸೋಂಕಿಗೊಳಗಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 

ವೈದ್ಯರ ಸಲಹೆ ಮೇರೆಗೆ ಹೋಮ್ ಕ್ವಾರಂಟೈನ್ ಗೊಳಗಾಗಲಿದ್ದಾರೆ ಎಂದು ಟ್ವೀಟ್ ಮೂಲಕ ಶಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News