Breaking News: ಧೋನಿ ನಿವೃತ್ತಿಯ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಸುರೇಶ್ ರೈನಾ

Update: 2020-08-15 15:14 GMT

ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ನಿವೃತ್ತಿಯ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಸುರೇಶ್ ರೈನಾ ನಿವೃತ್ತಿ ಘೋಷಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News