ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಸ್ವಾತಂತ್ರ್ಯ ದಿನಾಚರಣೆ

Update: 2020-08-15 15:39 GMT

ಉಡುಪಿ, ಆ.15: ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ನಡೆಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಧ್ವಜಾೋಹಣ ನೆರವೇರಿಸಿ ಮಾತನಾಡಿದರು.

ಸಮಾರಂಭದಲ್ಲಿ ಮಾಜಿ ಶಾಸಕ ಯು.ಆರ್. ಸಭಾಪತಿ, ದಿನೇಶ್ ಪುತ್ರನ್, ಬಿ.ನರಸಿಂಹ ಮೂರ್ತಿ, ಭಾಸ್ಕರ್ ರಾವ್ ಕಿದಿಯೂರು, ಹರೀಶ್ ಕಿಣಿ, ಶಬ್ಬೀರ್ ಅಹ್ಮದ್, ಪ್ರಖ್ಯಾತ್ ಶೆಟ್ಟಿ, ಮಹಾಬಲ ಕುಂದರ್, ಜ್ಯೋತಿ ಹೆಬ್ಬಾರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉದ್ಯಾವರ ನಾಗೇಶ್ ಕುಮಾರ್, ಅಣ್ಣಯ್ಯ ಶೇರಿಗಾರ್, ಕೀರ್ತಿ ಶೆಟ್ಟಿ, ಹರೀಶ್ ಶೆಟ್ಟಿ ಪಾಂಗಾಳ, ವಿಶ್ವಾಸ್ ಅಮೀನ್, ಯತೀಶ್ ಕರ್ಕೇರಾ, ಸುರೇಶ್ ಶೆಟ್ಟಿ ಬನ್ನಂಜೆ, ಕೃಷ್ಣಮೂರ್ತಿ ಆಚಾರ್ಯ, ರಮೇಶ್ ಕಾಂಚನ್, ಜನಾರ್ದನ ಭಂಡಾರ್ಕಾರ್, ಮೀನಾಕ್ಷಿ ಮಾಧವ ಬನ್ನಂಜೆ, ಚಂದ್ರಿಕಾ ಶೆಟ್ಟಿ, ಲೂಯಿಸ್ ಲೋಬೊ, ಪೀರು ಸಾಹೇಬ್ ಮುಂತಾದವರು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News