‘ದೃಶ್ಯಂ’ ನಿರ್ದೇಶಕ ನಿಶಿಕಾಂತ್ ಕಾಮತ್ ನಿಧನ

Update: 2020-08-17 12:49 GMT

ಹೊಸದಿಲ್ಲಿ: ಬಾಲಿವುಡ್ ಚಿತ್ರ ನಿರ್ದೇಶಕ ನಿಶಿಕಾಂತ್ ಕಾಮತ್ ಇಂದು ಹೈದರಾಬಾದ್ ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಪಿತ್ತಜನಕಾಂಗಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬಾಲಿವುಡ್ ನಲ್ಲಿ ಅವರು ಫೋರ್ಸ್, ದೃಶ್ಯಂ ಮೊದಲಾದ ಸಿನೆಮಾಗಳನ್ನು ನಿರ್ದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News