ಆತ್ಮಹತ್ಯೆ

Update: 2020-08-17 16:29 GMT

ಅಜೆಕಾರು, ಆ.17: ಬೆನ್ನು ನೋವಿನಿಂದ ಬಳಲುತ್ತಿದ್ದ ಅಂಡಾರು ಗ್ರಾಮದ ಮುಟ್ಲುಪಾಡಿಯ ಗುಣಪಾಲ ನಾಯ್ಕ್(58) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.16ರಂದು ಮಧ್ಯಾಹ್ನ ವೇಎ ಮನೆಯ ಪಕ್ಕದ ಕೊಟ್ಟಿಗೆಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News