×
Ad

ಆ. 19: ವಿಟ್ಲದಲ್ಲಿ ವಿದ್ಯುತ್ ವ್ಯತ್ಯಯ

Update: 2020-08-18 23:09 IST

ವಿಟ್ಲ: 110ಕೆವಿ ನೆಟ್ಲ ಮುಡ್ನೂರು, ವಿಟ್ಲ ಸಾಲೆತ್ತೂರು ವಿದ್ಯುತ್ ಮಾರ್ಗ ಮತ್ತು ಉಪಕೇಂದ್ರದಲ್ಲಿ ನಿರ್ವಹಣ ಕಾಮಗಾರಿ ಇರುವುದರಿಂದ ಆ. 19ರ  ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2 ಗಂಟೆ ವರೆಗೆ ವಿಟ್ಲ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ ಪೀಡರ್ ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ವಿಟ್ಲ ಮೆಸ್ಕಾಂನ ಸಹಾಯಕ ಕಾರ್ಯನಿರ್ವಹಕ ಎಂಜಿನಿಯರ್  ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News