ರೂಪಾ ಬಾಂದೇಕರ್

Update: 2020-08-18 17:43 GMT

ಕಾರವಾರ : ದಿವೇಕರ್ ಪಿಯು ಕಾಲೇಜಿನ ಪ್ರಾಂಶುಪಾಲೆ ರೂಪಾ ಬಾಂದೇಕರ್ ಅಲ್ಪಾವಧಿಯ ಅನಾರೋಗ್ಯ ಸಮಸ್ಯೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಮಂಗಳವಾರ ನಿಧನರಾದರು.

ಕಳೆದ ಕೆಲ ದಿನಗಳಿಂದ ಅವರ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಸೋಮವಾರ ರಾತ್ರಿ ಸಹೋದ್ಯೋಗಿಯೊಂದಿಗೆ ಮಾತನಾಡಿದ್ದರು. ತಡ ರಾತ್ರಿ ಆರೋಗ್ಯದ ಸಮಸ್ಯೆ ಇನ್ನಷ್ಟು ಹೆಚ್ಚಾಗಿದ್ದರಿಂದ ಚಿಕಿತ್ಸೆಗಾಗಿ ಮಂಗಳೂರಿಗೆ ಒಯ್ಯಲಾಗಿತ್ತು. ಕಳೆದ ಅನೇಕ ವರ್ಷಗಳಿಂದ ಅವರು ದಿವೇಕರ್ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಅವರು ಮಾಡಿದ್ದಾರೆ. ಅವರ ನಿಧನಕ್ಕೆ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ