×
Ad

ಗುರುವಾರದಿಂದ ಮೊಹರಂ

Update: 2020-08-19 20:20 IST

ಮಂಗಳೂರು : ಗುರುವಾರ (ಆ. 20) ಮೊಹರಂ 1 ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ್ ಮತ್ತು ಖಾಝಿ ಅಸ್ಸಯ್ಯಿದ್ ಖುರ್ರತುಸ್ಸಾದಾತ್ ಫಝಲ್ ಕೋಯಮ್ಮ ಅಲ್ ಬುಖಾರಿ ಕೂರತ್ ತಂಙಳ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News