×
Ad

ಕಲಬುರಗಿ: ಶಾಸಕ-ಸಂಸದರಿಗೆ ಕೋವಿಡ್ 19 ದೃಢ; ಸರಕಾರಿ ಆಸ್ಪತ್ರೆಗೆ ದಾಖಲು

Update: 2020-08-19 23:34 IST

ಕಲಬುರಗಿ: ಕಲಬುರಗಿ ಸಂಸದ ಡಾ. ಉಮೇಶ ಜಾಧವ್ ಹಾಗೂ ಅವರ ಪುತ್ರ ಚಿಂಚೋಳಿ ಶಾಸಕ ಡಾ. ಅವಿನಾಶ ಜಾಧವ್ ಅವರಿಗೆ ಕೊರೋನ ಸೋಂಕು ದೃಢಪಟ್ಟಿದೆ.

ಬುಧವಾರ ಸಂಜೆ 4 ಗಂಟೆಗೆ ಕೊರೋನ ಪಾಸಿಟಿವ್ ಖಚಿತಪಟ್ಟಿದೆ. ಬೆಂಗಳೂರಿನಲ್ಲಿರುವ ಅವರು ತಕ್ಷಣ ಬೆಂಗಳೂರಿನ ಸರ್ಕಾರಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News