×
Ad

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ರಿಗೆ ಕೊರೋನ ಸೋಂಕು

Update: 2020-08-20 14:27 IST

ಹೊಸದಿಲ್ಲಿ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಟ್ವಿಟರ್ ನಲ್ಲಿ ಗಜೇಂದ್ರ ಸಿಂಗ್ ಶೆಖಾವತ್ ಮಾಹಿತಿ ನೀಡಿದ್ದು, “ಕೆಲವು ಲಕ್ಷಣಗಳು ಕಾಣಿಸಿಕೊಂಡ ಬಳಿಕ ಕೊರೋನ ವೈರಸ್ ಪರೀಕ್ಷೆಗೊಳಗಾದೆ. ಪಾಸಿಟಿವ್ ಫಲಿತಾಂಶ ಬಂದಿದೆ” ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News