×
Ad

ಭಟ್ಕಳ: ಶಾಸಕ ಸುನೀಲ ನಾಯ್ಕಗೆ ಕೊರೋನ ಸೋಂಕು ದೃಢ

Update: 2020-08-20 20:19 IST

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಅವರಿಗೆ ಕೊರೋನ ಸೋಂಕು ತಗಲಿರುವ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಖಚಿತ ಪಡಿಸಿಕೊಂಡಿದ್ದಾರೆ.

ಆರೋಗ್ಯದಲ್ಲಿ ಏರುಪೇರಾದ ಕಾರಣ ಕೋವಿಡ್ ರ್ಯಾಪಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ಈ ವೇಳೆ ವರದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ. ಅವರು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News