ಗಾಂಜಾ ಸೇವನೆ: ಓರ್ವ ವಶಕ್ಕೆ
Update: 2020-08-21 21:28 IST
ಉಡುಪಿ, ಆ.21: 76ನೇ ಬಡಗುಬೆಟ್ಟು ಗ್ರಾಮದ ಮಿಷನ್ ಕಂಪೌಂಡ್ ಬಳಿ ಆ.19ರಂದು ಮಧ್ಯಾಹ್ನ ವೇಳೆ ಗಾಂಜಾ ಸೇವನೆ ಮಾಡುತ್ತಿದ್ದ ಇರ್ಷಾದ್ ಖಾನ್ ಎಂಬಾತನನ್ನು ಉಡುಪಿ ನಗರ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.