×
Ad

106 ನೌಕರರ ವರ್ಗಾವಣೆ

Update: 2020-08-21 22:51 IST

ಬೆಂಗಳೂರು, ಆ.21: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ ತಪಾಸಕರು, ಭೂಮಾಪಕರುಗಳು, ದ್ವಿತೀಯ ದರ್ಜೆ ಸಹಾಯಕರುಗಳಾಗಿ ಕಾರ್ಯನಿರ್ವಹಿಸುತ್ತಿರುವ 106 ಮಂದಿಯನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವಿವಿಧ ಸ್ಥಳಗಳಿಗೆ ವರ್ಗಾಯಿಸಿ ಸ್ಥಳನಿಯುಕ್ತಿಗೊಳಿಸಿದೆ ಎಂದು ಇಲಾಖೆಯ ಸರಕಾರದ ಅಧೀಯ ಕಾರ್ಯದರ್ಶಿ ರಾಜ್ಯಶ್ರೀ ತಿಳಿಸಿದ್ದಾರೆ.

ಸಹಕಾರ ಇಲಾಖೆಯ ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯಲ್ಲಿ ಬರುವ ಗ್ರೂಪ್ ಸಿ ವೃಂದದ ನೌಕರರನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ವಿವಿಧ ಸ್ಥಳಗಳಿಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ ಎಂದು ಸಹಕಾರ ಸಂಘಗಳ ನಿಬಂಧಕ ಝಿಯಾವುಲ್ಲಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News