ಆ.25ರಂದು ಬೈಂದೂರಿನಲ್ಲಿ ಸಂಸದರ ಸಭೆ
Update: 2020-08-24 19:57 IST
ಉಡುಪಿ, ಆ.24: ಶಿವಮೊಗ್ಗ ಲೋಕಸಭಾ ವ್ಯಾಪ್ತಿಯ ಬೈಂದೂರು ವಿಧಾನ ಸಭಾ ವ್ಯಾಪ್ತಿಯ ಬೈಂದೂರು ತಾಲೂಕು ಮತ್ತು ಕುಂದಾಪುರ ತಾಲೂಕು ವ್ಯಾಪ್ತಿಯ ಇಲಾಖೆಗಳ ಕಡತ ವಿಲೇವಾರಿ ಮತ್ತು ಇನ್ನಿತರ ವಿಷಯಗಳ ಬಗ್ಗೆ, ಸಂಸದ ಬಿ.ವೈ.ರಾಘವೇಂದ್ರ ಅವರ ಅಧ್ಯಕ್ಷತೆಯಲ್ಲಿ ಆ.25ರಂದು ಬೆಳಗ್ಗೆ 11 ಗಂಟೆಗೆ ಸೌಕೂರು ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಕುಂದಾಪುರ ಉಪಭಾಗಾಧಿಕಾರಿ ಅವರ ಪ್ರಕಟಣೆ ತಿಳಿಸಿದೆ.