×
Ad

ಆ.28: ಸಿಪಿಐ ಧರಣಿ

Update: 2020-08-25 20:32 IST

ಮಂಗಳೂರು, ಆ.25: ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ ಸಿಪಿಐ ದ.ಕ. ಮತ್ತು ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಆ.28ರಂದು ಬೆಳಗ್ಗೆ 10ಕ್ಕೆ ಮಂಗಳೂರಿನ ಮಿನಿ ವಿಧಾನ ಸೌಧದ ಮುಂದೆ ಧರಣಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News