ಆ.30: ಕೆ.ಸಿ.ರೋಡ್‌ನಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ

Update: 2020-08-25 15:04 GMT

ತಲಪಾಡಿ, ಆ. 25: ಎಸ್‌ವೈಎಸ್ ಕೆಸಿ ರೋಡ್ ಸೆಂಟರ್ ಹಾಗೂ ಎಸ್ಸೆಸ್ಸೆಫ್ ಕೋಟೆಕಾರ್ ಮತ್ತು ತಲಪಾಡಿ ಸೆಕ್ಟರ್ ಸಹಬಾಗಿತ್ವದಲ್ಲಿ ಆಯುಷ್ಮಾನ್ ಕಾರ್ಡ್ ಅಭಿಯಾನ ಕಾರ್ಯಕ್ರವು ಆ.30ರ ಬೆಳಗ್ಗೆ 8 ಗಂಟೆಯಿಂದ ಸಂಜೆ 4ರವರೆಗೆ ನಡೆಯಲಿದೆ. ಆಸಕ್ತರು ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್‌ನೊಂದಿಗೆ ಹಾಜರಾಗಬಹುದು ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News