ಮಹಿಳೆ ಆತ್ಮಹತ್ಯೆ
Update: 2020-08-26 20:22 IST
ಕೋಟ, ಆ.26: ಅನಾರೋಗ್ಯದಿಂದ ಬಳಲುತ್ತಿದ್ದ ಶಿರಿಯಾರ ಗ್ರಾಮದ ಎತ್ತಿನಟ್ಟೆ ನಿವಾಸಿ ಜಯಂತಿ ಎಸ್.ಶೆಟ್ಟಿ(79) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಆ.25ರಂದು ರಾತ್ರಿ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.