ಕಡಬ ತಾಪಂ ಪ್ರಥಮ ಅಧ್ಯಕ್ಷೆಯಾಗಿ ರಾಜೇಶ್ವರಿ, ಉಪಾಧ್ಯಕ್ಷೆಯಾಗಿ ಜಯಂತಿ ಅವಿರೋಧ ಆಯ್ಕೆ

Update: 2020-08-27 07:45 GMT

ಕಡಬ, ಆ.27: ನೂತನ ಕಡಬ ತಾಲೂಕು ಪಂಚಾಯತ್ ನ ಆಡಳಿತವು ಬಿಜೆಪಿ‌ ಪಾಲಾಗಿದ್ದು, ಪ್ರಥಮ ಅಧ್ಯಕ್ಷೆಯಾಗಿ ರಾಜೇಶ್ವರಿ ಕನ್ಯಾಮಂಗಲ ಹಾಗೂ ಉಪಾಧ್ಯಕ್ಷೆಯಾಗಿ ಜಯಂತಿ ಆರ್. ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್ ಚುನಾವಣಾಧಿಕಾರಿಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News