×
Ad

ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

Update: 2020-08-27 19:49 IST

ಉಡುಪಿ, ಆ.27: ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಯಲ್ಲಿ ಪ್ರಸ್ತುತ ಸಾಲಿನ ಐಟಿಐ ಪ್ರವೇಶಕ್ಕಾಗಿ ಎಸೆಸೆಲ್ಸಿ ಅಥವಾ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್‌ಸೈಟ್ -www.emptrg.kar.nic.in -ಮೂಲಕ ಆಗಸ್ಟ್ 31ರವರೆಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸ.ಕೈ.ತ. ಸಂಸ್ಥೆ, ಪ್ರಗತಿನಗರ ಮಣಿಪಾಲ ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9448409355, 9740541554ನ್ನು ಸಂಪರ್ಕಿಸಲು ಸರಕಾರಿ ಕೈಗಾರಿಕಾ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News