ಐಸಮ್ಮ

Update: 2020-08-27 16:29 GMT

ಮಂಗಳೂರು, ಆ.27: ಉಳ್ಳಾಲದ ಮಿಲ್ಲತ್ ನಗರ ನಿವಾಸಿ ಕೆ.ಎಸ್.ಮೊಯ್ದಿನ್ ಅವರ ಪತ್ನಿ ಐಸಮ್ಮ (60) ಗುರುವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅಲ್ಪಕಾಲದ ಅಸೌಖ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. 

ಮೃತರು ಪತಿ, ಒಬ್ಬ ಪುತ್ರ ಮತ್ತು ಆರು ಮಂದಿ ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ