×
Ad

ಫಿಟ್ ಇಂಡಿಯಾ ಫ್ರೀಡಮ್ ರನ್‌ಗೆ ದಿನಕರಬಾಬು ಚಾಲನೆ

Update: 2020-08-28 18:44 IST

ಉಡುಪಿ, ಆ.28: ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿ ಯಿಂದ ಕೇಂದ್ರ ಸರ್ಕಾರದ ಫಿಟ್ ಇಂಡಿಯಾ ಮೂವ್‌ಮೆಂಟ್ ಯೋಜನೆ ಯಡಿ ಫಿಟ್ ಇಂಡಿಯಾ ಫ್ರೀಡಮ್ ರನ್ ಕಾರ್ಯಕ್ರಮಕ್ಕೆ ಆ.29ರಂದು ಬೆಳಗ್ಗೆ 7 ಕ್ಕೆ ಅಜ್ಜರಕಾಡಿನಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಪಂ ಅಧ್ಯಕ್ಷ ದಿನಕರಬಾಬು ಚಾಲನೆ ನೀಡಲಿದ್ದಾರೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News