×
Ad

ಮಹಿಳೆ ಆತ್ಮಹತ್ಯೆ

Update: 2020-08-28 21:51 IST

 ಕಾರ್ಕಳ, ಆ.28: ಅನಾರೋಗ್ಯದಿಂದ ಬಳಲುತ್ತಿದ್ದ ಮುಂಡ್ಕೂರು ಜಾರಿಗೆ ಕಟ್ಟೆ ನಿವಾಸಿ ಜೋನ್ ಲಾರೆನ್ಸ್ ಎಂಬವರ ಪತ್ನಿ ಸಿಂತಿಯಾ ಕುಟಿನ್ಹೊ(52) ಎಂಬವರು ಆ.28ರಂದು ಬೆಳಗ್ಗೆ ಮನೆಯ ತೋಟದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News