×
Ad

ಆತ್ಮಹತ್ಯೆ

Update: 2020-08-31 20:51 IST

ಅಮಾಸೆಬೈಲು, ಆ.31: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದ ಚಂದ್ರಶೇಖರ ಶೆಟ್ಟಿ ಎಂಬವರು ಆ.28ರಂದು ಮಧ್ಯಾಹ್ನ ವೇಳೆ ಮನೆ ಸಮೀಪದ ಅತ್ತಿಕೊಡ್ಲು ಸರಕಾರಿ ಅರಣ್ಯದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News