ಎಸ್ಡಿಪಿಐ ಹರೇಕಳ ಗ್ರಾಮ ಸಮಿತಿ ವತಿಯಿಂದ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ

Update: 2020-09-01 15:05 GMT

ಹರೇಕಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹರೇಕಳ ಗ್ರಾಮ ಸಮಿತಿ ವತಿಯಿಂದ ಭಾರತ ಸರ್ಕಾರದ ಅರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನವು ಸೆ. 2 ಮತ್ತು ಸೆ.3ರಂದು ಹರೇಕಳ ಗ್ರಾಮದ ನ್ಯೂಪಡ್ಪು ಮತ್ತು ದೇರಿಕಟ್ಟೆಯಲ್ಲಿ ಬೆಳಗ್ಗೆ 9.30ಯಿಂದ ಸಂಜೆ 5.30ರ ವರೆಗೆ ನಡೆಯಲಿದೆ.

ಹರೇಕಳ ಗ್ರಾಮದ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ಹೊಂದಿರುವವರು ಆಯುಷ್ಮಾನ್ ಭಾರತ್ (ಅರೋಗ್ಯ ಕರ್ನಾಟಕ) ಹೆಲ್ತ್ ಕಾರ್ಡ್ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News