ಜೆಪ್ಪು ಅಬ್ದುಲ್ ರಶೀದ್

Update: 2020-09-01 15:36 GMT

ಮಂಗಳೂರು, ಸೆ.1: ನಗರದ ಜೆಪ್ಪು ನಿವಾಸಿ ಅಬ್ದುಲ್ ರಶೀದ್ (68) ಮಂಗಳವಾರ ತನ್ನ ಸ್ವಗೃಹದಲ್ಲಿ ನಿಧನರಾದರು.

ಜೆಪ್ಪು ಮುಹಿಯ್ಯುದ್ದೀನ್ ಜುಮಾ ಮಸ್ಜಿದ್‌ನ ಪ್ರಧಾನ ಕಾರ್ಯದರ್ಶಿಯಾಗಿ ಇವರು ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಮತ್ತು ಒಬ್ಬರು ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ