×
Ad

ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ

Update: 2020-09-03 21:07 IST

ಉಡುಪಿ, ಸೆ.3: ಜಿಲ್ಲೆಯ ಕುಂದಾಪುರ ತಾಲೂಕಿನ ಕಾವ್ರಾಡಿ ಗ್ರಾಪಂ ಗ್ರಂಥಾಲಯದಲ್ಲಿ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾವ್ರಾಡಿ ಗ್ರಾಪಂ ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ (ದೂರವಾಣಿ:0820-2523438) ಇವರನ್ನು ಸಂಪರ್ಕಿಸುವಂತೆ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News