×
Ad

ಡ್ರಗ್ಸ್ ಜಾಲದ ವಿರುದ್ಧ ಕ್ರಮಕ್ಕೆ ಸಿಎಫ್‌ಐ ಒತ್ತಾಯ

Update: 2020-09-03 21:38 IST

ಮಂಗಳೂರು, ಸೆ.3: ದ.ಕ. ಜಿಲ್ಲೆಯಲ್ಲಿ ಮಾದಕ ದ್ರವ್ಯದ ಜಾಲಕ್ಕೆ ಕಡಿವಾಣ ಹಾಕಲು ಹಾಗೂ ಸರಕಾರದ ಇಲಾಖೆಯೊಂದಿಗೆ ಈ ಜಾಲದ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಒತ್ತಾಯಿಸಿ ದ.ಕ.ಜಿಲ್ಲಾ ಕ್ಯಾಂಪಸ್ ಫ್ರಂಟ್ ವತಿಯಿಂದ ದ.ಕ. ಜಿಲ್ಲಾಧಿಕಾರಿ ಮತ್ತು ಮಂಗಳೂರು ಪೊಲೀಸ್ ಆಯುಕ್ತರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು

ಈ ಸಂದರ್ಭ ಸಿಎಫ್‌ಐ ಜಿಲ್ಲಾಧ್ಯಕ್ಷ ಹಸನ್ ಸಿರಾಜ್, ಜೊತೆ ಕಾರ್ಯದರ್ಶಿ ಉವೈಸ್, ಜಿಲ್ಲಾ ಕೋಶಾಧಿಕಾರಿ ಶರ್ಫುದ್ದೀನ್ ಬಜ್ಪೆ, ಕಲಂದರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News