ಸುಧಾಕರ ಶೆಟ್ಟಿ

Update: 2020-09-04 15:19 GMT

ಉಡುಪಿ, ಸೆ.4: ಉಡುಪಿಯ ನಿವೃತ್ತ ರೆವಿನ್ಯೂ ಇನ್‌ಸ್ಪೆಕ್ಟರ್ ಆಗಿದ್ದ ಸುಧಾಕರ ಶೆಟ್ಟಿ (62) ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ