ಗೋಪಾಲ ಕೃಷ್ಣ ಶೆಟ್ಟಿ

Update: 2020-09-04 17:02 GMT

ಸುರತ್ಕಲ್ : ತಡಂಬೈಲ್ ಗುತ್ತು ಗೋಪಾಲಕೃಷ್ಣ ಶೆಟ್ಟಿ (79) ಅವರು ಅಸೌಖ್ಯದಿಂದ ಗುರುವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಗೋಪಾಲಕೃಷ್ಣ ಶೆಟ್ಟಿ ಅವರು ಪ್ರಗತಿಪರ ಕೃಷಿಕರಾಗಿದ್ದರು. ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ಸಿ.ಸುಂದರ್
ವಸಂತಿ