ಟ್ವೀಟರ್‍ನಲ್ಲಿ ನಕಲಿ ಖಾತೆ; ಸೈಬರ್ ಕ್ರೈಮ್ ಪೊಲೀಸರಿಗೆ ವಿಜಯೇಂದ್ರ ದೂರು

Update: 2020-09-05 18:50 GMT

ಬೆಂಗಳೂರು, ಸೆ.5: ದುರುದ್ದೇಶದಿಂದ ಟ್ವಿಟರ್ ನಲ್ಲಿ ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ಇದರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ.

ಇಂತಹ ಕೀಳು ಪ್ರಯತ್ನಗಳ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದಿರಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News