ಐಪಿಎಲ್ ವೇಳಾಪಟ್ಟಿ ಪ್ರಕಟ: ಸಿಎಸ್ ಕೆ-ಮುಂಬೈ ಇಂಡಿಯನ್ಸ್ ನಡುವೆ ಮೊದಲ ಪಂದ್ಯ

Update: 2020-09-06 13:45 GMT

ಹೊಸದಿಲ್ಲಿ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ವೇಳಾಪಟ್ಟಿ ಪ್ರಕಟವಾಗಿದ್ದು, ಸೆಪ್ಟಂಬರ್ 19ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಸೆಣಸಲಿದೆ.

ಕಳೆದ ಬಾರಿಯ ಐಪಿಎಲ್ ನಲ್ಲಿ ಈ ಎರಡು ತಂಡಗಳು ಫೈನಲ್ ಪ್ರವೇಶಿಸಿದ್ದವು.

ಅಬುಧಾಬಿಯಲ್ಲಿ ಮೊದಲ ಪಂದ್ಯ ನಡೆಯಲಿದೆ.

ಐಪಿಎಲ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News