×
Ad

ಸೆ.7: ಶ್ರದ್ಧಾಂಜಲಿ ಸಭೆ

Update: 2020-09-06 20:24 IST

 ಮಂಗಳೂರು, ಸೆ.6: ಪೂಜ್ಯ ಕೇಶವಾನಂದ ಭಾರತೀ ತೀರ್ಥ ಸ್ವಾಮೀಜಿ ಅವರಿಗೆ ಸೆ.7ರಂದು, ಅಪರಾಹ್ನ 3:30ಕ್ಕೆ ನಗರದ ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಕಲ್ಕೂರ ಪ್ರತಿಷ್ಠಾನದಿಂದ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಿದೆ. ಶ್ರೀಗಳ ಶಿಷ್ಯ ವರ್ಗ, ಭಕ್ತರು, ಅಭಿಮಾನಿಗಳು ಪಾಲ್ಗೊಳ್ಳಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News