×
Ad

ಡಾ.ಶಿವಕುಮಾರ ಸ್ವಾಮೀಜಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಉದ್ಘಾಟನೆ

Update: 2020-09-07 12:34 IST

ಬೆಂಗಳೂರು, ಸೆ.7: ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆ ಹಾಗೂ ಬಿಬಿಎಂಪಿ ವತಿಯಿಂದ ನಿರ್ಮಿಸಲಾದ  ಜ್ಞಾನಸೌಧ- ಡಾ.ಶಿವಕುಮಾರ ಸ್ವಾಮೀಜಿ  ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಹಾಗೂ ಇ- ಗ್ರಂಥಾಲಯವನ್ನು  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಉದ್ಘಾಟಿಸಿದರು.

ಸಿದ್ಧಗಂಗಾಮಠದ  ಶ್ರೀ ಸಿದ್ಧಲಿಂಗಸ್ವಾಮೀಜಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಆಹಾರ ಸಚಿವ ಕೆ.ಗೋಪಾಲಯ್ಯ,  ಬಿ.ಬಿ.ಎಂ.ಪಿ ಮಹಾಪೌರ ಗೌತಮ್ ಕುಮಾರ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News