ಕರ್ನಾಟಕ ಲೋಕಸೇವಾ ಆಯೋಗ: ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

Update: 2020-09-07 18:23 GMT

ಬೆಂಗಳೂರು, ಸೆ.7: ಕರ್ನಾಟಕ ಲೋಕಸೇವಾ ಆಯೋಗ ಕರ್ನಾಟಕ ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ 2017-18ನೇ ಸಾಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ.

ಅಕ್ಟೋಬರ್ 11 ರಂದು ಬೆಳಗ್ಗೆ 10 ರಿಂದ 12.30ರ ವರೆಗೆ ಪತ್ರಿಕೆ 1-ಸಾಮಾನ್ಯ ಜ್ಞಾನ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30ರವರೆಗೆ ಪತ್ರಿಕೆ 2-ಅಪ್ಟಿಟ್ಯುಡ್ ಪರೀಕ್ಷೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News