×
Ad

ಮೇಲ್ಸೇತುವೆ ಸಾವರ್ಕರ್ ಹೆಸರು ನಾಮಕರಣ ದೇಶದ್ರೋಹಿ ಕೆಲಸ: ಕಾಂಗ್ರೆಸ್

Update: 2020-09-08 17:19 IST

ಬೆಂಗಳೂರು, ಸೆ.8: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರನ್ನು ಇಟ್ಟಿರುವುದು ದೇಶದ್ರೋಹಿ ಕೆಲಸ ಎಂದು ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಜನಾಂದೋಲನ ಆಗುವವರೆಗೆ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯ ವಿಷಯದಲ್ಲಿ ರಾಜ್ಯ ಬಿಜೆಪಿ ಸರಕಾರ ಆಸಕ್ತಿ ತೋರಲಿಲ್ಲ ಎಂದು ಕಿಡಿಕಾರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News