×
Ad

ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ, ಅವಧಿ ಸ್ತರಣೆ

Update: 2020-09-08 17:49 IST

ಉಡುಪಿ, ಸೆ.8: ಉಡುಪಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಸಕ್ತ ಸಾಲಿನ ಡಿಪ್ಲೋಮ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.16ರವರೆಗೆ ವಿಸ್ತರಿಸಲಾಗಿದೆ.

ಪ್ರವೇಶಕ್ಕಾಗಿ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಸರಕಾರಿ ಪಾಲಿಟೆಕ್ನಿಕ್ ಉಡುಪಿ ಸಂಸ್ಥೆಯ ದೂರವಾಣಿ ಸಂಖ್ಯೆ: 0820-2570244/2950111ನ್ನು ಸಂಪರ್ಕಿಸಬಹುದು ಎಂದು ಉಡುಪಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News