×
Ad

ಸೆ.12: ಸಲೀಂ ಅಹ್ಮದ್ ದ.ಕ.ಜಿಲ್ಲೆಗೆ ಭೇಟಿ

Update: 2020-09-08 18:03 IST

ಮಂಗಳೂರು, ಸೆ.8: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೆ.12ರಂದು ದ.ಕ. ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಸುಳ್ಯ, ಮಧ್ಯಾಹ್ನ 12 ಗಂಟೆಗೆ ಪುತ್ತೂರು, 2 ಗಂಟೆಗೆ ಬಂಟ್ವಾಳ ಬ್ಲಾಕ್ ವ್ಯಾಪ್ತಿಗಳಲ್ಲಿ ಆರೋಗ್ಯ ಹಸ್ತ ವಾರಿಯಸ್ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಭೇಟಿ ನೀಡಲಿರುವರು.

ಸಂಜೆ 4 ಗಂಟೆಗೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಲಿರುವ ದ.ಕ.ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಭಾಗವಹಿಸುವರು ಎಂದು ಡಿಸಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News