ಮಂಗಳೂರು ಗೋಲಿಬಾರ್ ಪ್ರಕರಣ: ಬಂಧಿತ 22 ಮಂದಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

Update: 2020-09-09 08:20 GMT

ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ 2019ರ ಡಿಸೆಂಬರ್ 19ರಂದು ನಡೆದ ಪ್ರತಿಭಟನೆ, ಗೋಲಿಬಾರ್  ಪ್ರಕರಣಕ್ಕೆ ಸಂಬಂಧಿಸಿ ಬಂಧಿತ 22 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ ಎಂದು ನ್ಯಾಯವಾದಿ ಬಿರೇನ್ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News