ಇದಿನಬ್ಬ ಹಾಜಿ

Update: 2020-09-09 17:44 GMT

ಪಡುಬಿದ್ರಿ: ಇಲ್ಲಿನ ಪಾದೆಬೆಟ್ಟು ಕಂಚಿನಡ್ಕ ನಿವಾಸಿ ಇದಿನಬ್ಬ ಹಾಜಿ ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಅವರ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ನಾಲ್ಕು ಗಂಡು, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ