ಉಮರ್

Update: 2020-09-10 12:43 GMT

ಪಡುಬಿದ್ರಿ: ಇಲ್ಲಿನ ಪಾದೆಬೆಟ್ಟು ನಿವಾಸಿ ಜ್ಯೂಸ್ ಉಮರ್ (50) ಇವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಗುರುವಾರ ನಿಧನರಾದರು.

ಮೃತರು ಹಲವು ವರ್ಷಗಳಿಂದ ಕಾಂಚಿನಗರದಲ್ಲಿ ಜಿನಸಿ ವ್ಯಾಪಾರವನ್ನು ನಡೆಸಿಕೊಂಡು ಬರುತಿದ್ದರು. ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ