ಕಾಪು : ನಿಯಂತ್ರಣ ತಪ್ಪಿದ ಕಾರು ದೀಪದ ಕಂಬಕ್ಕೆ ಢಿಕ್ಕಿ

Update: 2020-09-11 12:24 GMT

ಕಾಪು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ನಿಯಂತ್ರಣ ತಪ್ಪಿದ ಕಾರು ಕಾರು ಹೆದ್ದಾರಿ ದೀಪದ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ನಡೆದಿದೆ.

ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಉಡುಪಿಯ ಖಾಸಗಿ ಆಸ್ಪತ್ರೆಗೆ ಗೆ ದಾಖಲಾಗಿದ್ದರೆ. ಸ್ಥಳಕ್ಕೆ ಕಾಪು ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News