×
Ad

ಡಿ.ಜೆ.ಹಳ್ಳಿ ಹಿಂಸಾಚಾರ ಪ್ರಕರಣ: ಮುಸ್ಲಿಂ ಧಾರ್ಮಿಕ ಮುಖಂಡರ ನಿಯೋಗದಿಂದ ಸಿದ್ದರಾಮಯ್ಯ ಭೇಟಿ

Update: 2020-09-11 22:01 IST

ಬೆಂಗಳೂರು, ಸೆ.11: ಮುಸ್ಲಿಂ ಧಾರ್ಮಿಕ ಮುಖಂಡರ ನಿಯೋಗ ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್ ಅವರ ನೇತೃತ್ವದಲ್ಲಿ ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಡಿ.ಜೆ.ಹಳ್ಳಿ ಘಟನೆ ಕುರಿತು ಸಮಾಲೋಚನೆ ನಡೆಸಿತು. 

ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ, ಅಮಾಯಕರಿಗೆ ತೊಂದರೆಯಾಗಬಾರದು. ಈ ಬಗ್ಗೆ ಸರ್ಕಾರದ ಗಮನ ಸೆಳೆಯಬೇಕು ಎಂದು ನಿಯೋಗ ಮನವಿ ಸಲ್ಲಿಸಿತು. ಶಾಸಕ ಬೈರತಿ ಸುರೇಶ್ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News