×
Ad

ಸೆ.13: ಹಳೆಯಂಗಡಿಯಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ

Update: 2020-09-12 10:02 IST

ಹಳೆಯಂಗಡಿ, ಸೆ.12: ಎಸ್ಡಿಪಿಐ ಹಳೆಯಂಗಡಿ ವಲಯ ಸಮಿತಿಯ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನವನ್ನು ಸೆ.13ರಂದು ಸಂತೆಕಟ್ಟೆ ಮಸೀದಿ ಬಳಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಶಿಬಿರ ನಡೆಯಲಿದೆ. ನೋಂದಣಿ ಬಯಸುವ ಆಸಕ್ತರು ಆಧಾರ್ ಕಾರ್ಡ್ ಹಾಗೂ ಪಡಿತರ ಚೀಟಿಯೊಂದಿಗೆ ಆಗಮಿಸುವಂತೆ ಪ್ರಕಟನೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 916405825, 9148850282  ಅನ್ನು ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News