ಡ್ರಗ್ಸ್ ದಂಧೆ ಆರೋಪ ಪ್ರಕರಣ: ಬಿಬಿಎಂಪಿ ಮಾಜಿ ಸದಸ್ಯನ ಪುತ್ರನಿಗೆ ಮತ್ತೆ ನೋಟಿಸ್

Update: 2020-09-14 11:11 GMT

ಬೆಂಗಳೂರು, ಸೆ.14: ಡ್ರಗ್ಸ್ ದಂಧೆ ಆರೋಪ ಪ್ರಕರಣ ಸಂಬಂಧ ಬಿಬಿಎಂಪಿ ಮಾಜಿ ಸದಸ್ಯ ಕೇಶವ್ ಮೂರ್ತಿ ಅವರ ಪುತ್ರನಿಗೆ ಎನ್ ಸಿಬಿ ಮತ್ತೊಮ್ಮೆ ನೋಟಿಸ್ ನೀಡಿದೆ.

ಸೆ.7ರಂದು ಎನ್‍ಸಿಬಿ ಅಧಿಕಾರಿಗಳ ಎದುರು ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ವಿಚಾರಣೆಗೆ ಹಾಜರಾಗದೆ, ಸ್ಪಂದಿಸದ ಹಿನ್ನೆಲೆ ಮತ್ತೊಮ್ಮೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News