×
Ad

ಮುಕ್ತ ವಿವಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

Update: 2020-09-14 22:11 IST

ಉಡುಪಿ, ಸೆ.14: ಕರ್ನಾಟಕ ರಾಜ್ಯ ಮುಕ್ತ ವಿಶ್ವದ್ಯಾನಿಲಯದ ವಿದ್ಯಾರ್ಥಿ ಕಲಿಕಾ ಕೇಂದ್ರವಾದ ಎಂಜಿಎಂ ಕಾಲೇಜಿನಲ್ಲಿ ಸೆ.18ರಿಂದ ಬಿ.ಎ/ಬಿ.ಕಾಂ ವಾರ್ಷಿಕ ಪರೀಕ್ಷೆಗಳು ಮತ್ತು ಅ.1ರಿಂದ ಎಂ.ಎ/ಎಂ.ಕಾಂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈ ಸಂಬಂಧ ವೇಳಾಪಟ್ಟಿಯನ್ನು ವಿವಿಯ ವೆಬ್‌ಸೈಟ್ -www.ksoumysuru.ac.in- ಪ್ರಕಟಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವದ್ಯಾನಿಲಯದ ಉಡುಪಿ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News