ವನ್ಯಜೀವಿ ಸಪ್ತಾಹ: ಪಿಲಿಕುಳದಲ್ಲಿ ಸ್ಪರ್ಧೆ

Update: 2020-09-14 17:04 GMT

ಮಂಗಳೂರು,ಸೆ.14:ವನ್ಯಜೀವಿ ಸಪ್ತಾಹದ ಅಂಗವಾಗಿ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಕೃತಿ ಮತ್ತು ವನ್ಯಜೀವಿ ಎಂಬ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಛಾಯಾಚಿತ್ರಕಾರರಿಗೆ ವನ್ಯಜೀವಿ ಛಾಯಾಚಿತ್ರ ಸ್ಪರ್ಧೆಯನ್ನು ಆನ್‌ಲೈನ್‌ನಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು ದೂ.ಸಂ: 0824-2263300, 919036801602ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕರ ಎಚ್.ಜೆ. ಭಂಡಾರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News