ಅರವಿಂದ ಹೆಗ್ಡೆ

Update: 2020-09-14 17:33 GMT

ಮೂಡುಬಿದಿರೆ: ಪುತ್ತಿಗೆ ಗ್ರಾಮದ ಕೊಡ್ಯಡ್ಕ ಅರವಿಂದ ಹೆಗ್ಡೆ(74)ಅಲ್ಪ ಕಾಲದ ಅನಾರೋಗ್ಯದಿಂದ ರವಿವಾರ ಬೆಂಗಳೂರಿನ ತನ್ನ ಮಗಳ ಮನೆಯಲ್ಲಿ ನಿಧನರಾದರು.

ಅವರು ಎಲ್ಲೈಸಿ ಏಜೆಂಟರಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರಿಯರಿರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ